ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸತ್ತುಗ

ಉಚ್ಚಾರಣೆ: sattuge

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    significant individual feature or features of a thing; essence.

  2. 2.
    noun

    barley-meal mixed with jaggery pieces or powder.

  3. 3.
    noun

    physical strength of the body.

ಕಿಟ್ಟೆಲ್ ನಿಘಂಟು

  1. 1.

    Tbh. of ಸತ್ವಕ (Śmd. 351. 360; perhaps Sk. ಸಕ್ತುಕ = ಸಕ್ತು is meant). flour of parched barley (ಧಾನ್ಯಾದಿಪಿಷ್ಟಮ? ಮಿದಿದು ಪುರಿಯಲ್ಕೈ Mr. 219; Mhr. ಸತ್ತೂ cf. ಸದ್ದುಕ); ಮೌಸರಲಿ ಕಲಿಸಿದ ಸತ್ತುಗ (ಕರಮ್ಭ, ದಧಿಕಸ್ತು Hlā.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಜವೆಗೋದಿ ಮುಂತಾದ ಧಾನ್ಯದ) ಹುರಿದ ಹಿಟ್ಟು.
    2. ಸಾರ.
    3. ಬಲ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada