ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸತ್ಪುರುಷ

ಉಚ್ಚಾರಣೆ: satpuruṣa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a virtuous, meritorious man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mn.

    (pers.) man of good character, righteous man [Sk.] = ಸಜ್ಜನ (sajjana)

ಕಿಟ್ಟೆಲ್ ನಿಘಂಟು

  1. 1.

    a good or virtuous man, a worthy man, a respectable man (ಸಾಧು, ಸಜ್ಜನ, ಆರ್ಯ Hlā.; ಸಜ್ಜನ etc. Mr. 241; ಫಲೀನ, ಉತ್ತಮಪುರುಷ Nn. 45; ಸನ್ತತ್, ಮದನ 115; Bp. 40, 15; 45, 19; J. 2, 56; B. 4, 185). ಕಪ್ಪೈಗಳು ಮೀನುಗಳು ಇಪ್ಪುದದು ತೀರ್ಥವೇ? ತುಪ್ಪಮ್ ಓಗರಕೈ ಸಲುವದು; ಸತ್ಪುರುಷನಿಪ್ಪುದೇ ತೀರ್ಥ (Sp.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸಜ್ಜನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada