ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸದ್ಯ

ಉಚ್ಚಾರಣೆ: sadya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    independent clause

    an indiclinable used in the adverbial sense of 'at the momenṭ, 'currently', 'at presenṭ.

  2. 2.
    noun

    the present time.

  3. 3.
    independent clause

    another indiclinable meaning 'at least now', 'at lasṭ, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (time) right now ű ಸದ್ಯ ಅವರು ಮನೆಯಲ್ಲಿ ಇಲ್ಲ. He is not at home now. cf. ಸದ್ಯದಲ್ಲಿ (sadyadalli)

ಕಿಟ್ಟೆಲ್ ನಿಘಂಟು

  1. 1.

    = ಸದ್ಯಾ. Tbh. of ಸದ್ಯಸ್. now, this moment, etc., (Bp. 49, 34; My.). ಸದ್ಯಕ್ಕೈ (My.; B. 4, 12; G. 78). ಸದ್ಯಕ್ಕೈಪಡೈಯತಕ್ಕ ಫಲ (ಸಾನ್ದೃಷ್ಟಿಕ, ಸದ್ಯಃಫಲ Si. 266).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೂಡಲೆ.
    2. ಅಂತೂ ಎಂಬರ್ಥದಲ್ಲಿ ಬಳಸುವ ಸಮಾಧಾನ ಸೂಚಕ ಅವ್ಯಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada