ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸದ್ಯೋಜಾತ

ಉಚ್ಚಾರಣೆ: sadyōjāta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    just born; newly born.

  2. 2.
    noun

    a young of any animal that is just born.

  3. 3.
    noun

    fresh butter.

  4. 4.
    noun

    name of one of the five faces of Śiva.

  5. 5.
    noun

    Śiva himself.

  6. 6.
    noun

    one of the five kinds of highly mystical, esoteric hymns.

ಕಿಟ್ಟೆಲ್ ನಿಘಂಟು

  1. 1.

    newly born, born in a moment. 2, an epithet of Śiva. 3, a calf. 4, fresh butter (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸದ್ಯೋಜಾತ, ವಾಮದೇವ, ಅಘೋರ, ತತ್ಪುರುಷ ಮತ್ತು ಈಶಾನವೆಂಬ ಶಿವನ ಪಂಚಮುಖಗಳಲ್ಲಿ ಒಂದು.
    2. ಆಗತಾನೇ ಕಡೆದ ಬೆಣ್ಣೆ.

  2. 2.

    ಆಗತಾನೇ ಹುಟ್ಟಿದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada