ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸನ್ನಿದ

ಉಚ್ಚಾರಣೆ: sannida

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    nearness; proximity; contiguity.

  2. 2.
    noun

    a man who is closely related to or is intimate.

ಕಿಟ್ಟೆಲ್ ನಿಘಂಟು

  1. 1.

    Tbh. of ಸನ್ನಿಧ. (ಸಮ್ಬನ್ಧ Śmd. 199 Cm.; Cpr. 6. 92; Abh. P. 14, 105; Śśv. 4, 106). [ಲೋಕಕ್ಕೈ ಸನ್ನಿದಮಾಗಿರ್ದುವು ಕೌರವಧ್ವಜಿನಿಯೌಳ್ ಕಾಳಿನ್ದಿಯುಂ ಗಂಗೈಯುಂ Pb. 10, 31].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹತ್ತಿರ.
    2. ಹತ್ತಿರ ದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada