ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸನ್ನಿಧಿ

ಉಚ್ಚಾರಣೆ: sannidhi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a good, excellent place of shelter.

  2. 2.
    noun

    = ಸನ್ನಿಧಾನ - 1, 2, 3, 4 & 5.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (loc.) nearness, proximity (as of a god, sage, etc.) ű ರೇಣುಕಾದೇವಿ ದೇವಸ್ಥಾನದ ಸನ್ನಿಧಿಯಲ್ಲಿ ಸೌರಾಷ್ಟ್ರ ಬೀದಿ ಇದೆ. There is a street called “Saurashtra Street” just near the Renukadevi temple.

ಕಿಟ್ಟೆಲ್ ನಿಘಂಟು

  1. 1.

    placing near; juxta-position, proximity, nearness, vicinity, presence (ಸಮೀಪ Nn. 139); appearance, visibility, perceptibility. 2, receiving, taking charge of. see Cpr. 2, 73; Bp. 50, 56; 53, 52.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹತ್ತಿರ.
    2. ಒಟ್ಟಿಗೆ ಸೇರಿಸಿ ಇಡುವುದು.
    3. ಎದುರು.
    4. ರಾಜರನ್ನು ಮತ್ತು ಹಿರಿಯರನ್ನು ಸಂಬೋಧಿಸುವಾಗ ಗೌರವಸೂಚಕವಾಗಿ ಬಳಸುವ ಒಂದು ಪದ.
    5. ಒಳ್ಳೆಯ ನೆಲೆ,- ಆಶ್ರಯಸ್ಥಾನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada