ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸನ್ನಿವೇಶ

ಉಚ್ಚಾರಣೆ: sannivēśa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an entering (into something) together with.

  2. 2.
    noun

    a multitude; a crowd.

  3. 3.
    noun

    a meeting or congregation.

  4. 4.
    noun

    the surrounding place, ditrict (including what is existing therein); neighbourhood.

  5. 5.
    noun

    a place or region where one lives.

  6. 6.
    noun

    the state or condition of being.

  7. 7.
    noun

    construction; composition; fabrication.

  8. 8.
    noun

    conditions (including physical, psychological, time, etc.) surrounding and affecting a person, thing or event; a circumstance or circumstances.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (loc.) 1 atmosphere, environment 2 circumstance, context 3 context ű ಈ ಸನ್ನಿವೇಶದಲ್ಲಿ ಈ ಪದದ ಅರ್ಥ ಬೇರೆ ಆಗುತ್ತದೆ. The meaning of the word in this context is different.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪರಿಸರ.
    2. ಸ್ಥಾನ.
    3. ಸಂದರ್ಭ.
    4. ಇರವು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada