ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸನ್ಮಾನ

ಉಚ್ಚಾರಣೆ: sanmāna
ಮೂಲ: + māḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    respect; high regard; esteem; admiration.

  2. 2.
    noun

    something given or done in return for something else; reward.

  3. 3.
    noun

    ಸನ್ಮಾನಮಾಡು sanmāna māḍu = ಸನ್ಮಾನಿಸು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (honour) 1 honour, reverence 2 showing esteem by giving an award, title, etc.

ಕಿಟ್ಟೆಲ್ ನಿಘಂಟು

  1. 1.

    respect for the good; the respect or esteem of the good; respect, honour (Bp. 37, 31; 45, 13; J. 8, 1; ಪುರಸ್ಕಾರ G.; My.; Te.; Mhr.). — ಸನ್ಮಾನ ಮಾಡು. to pay respect to, to honour (G. 93). ನಿನ್ನ ತಾಯಿ ತನ್ದೈಗಳಿಗೈ ಸನ್ಮಾನ ಮಾಡು! (B. 1, 14).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವಿಶೇಷವಾದ ಗೌರವ,- ಮಾನ್ಯತೆ.
    2. ಪುರಸ್ಕಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada