ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಪ್ತಧಾತು

ಉಚ್ಚಾರಣೆ: sapta dhātu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (used in pl. with -ಗಳು) the seven constituent elements of the body - sap, blood, flesh, fat, marrow, bone, and semen [as per other schools, - a) blood, flesh, skin, fat, muscle, bone and marrow; b) skin, blood, flesh, fat, marrow, bone and semen).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (body) the seven essential ingredients of the body, i.e., chyle, blood, flesh, fat, bone, marrow and semen

ಕಿಟ್ಟೆಲ್ ನಿಘಂಟು

  1. 1.

    the seven essential ingredients of the body (ಧಾತು Nn. 82). ರಸಮುಖ್ಯ ಸಪ್ತಧಾತು (ರಸ ಮೌದಲಾದ ಸಪ್ತಧಾತುಗಳು 83).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದೇಹದಲ್ಲಿರುವ ರಸ, ರಕ್ತ, ಮಾಂಸ, ಮೇದಸ್ಸು, ಮಜ್ಜೆ, ಅಸ್ಥಿ ಮತ್ತು ಶುಕ್ರಗಳೆಂಬ ಏಳು ಧಾತುಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada