ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಪ್ತಮಾತೃಕೆ

ಉಚ್ಚಾರಣೆ: sapta mātřke

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (used in pl. with -ಯರು)the seven mother-goddesses - Brāhmi, Māhēśvari, Kaumāri, Vaiṣṇavī, Vārāhī, Indrāṇi and Cāmuṇḍā.

  2. 2.
    noun

    a particular esoteric hymn.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬ್ರಾಹ್ಮಿ, ಮಾಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ ಮತ್ತು ಚಾಮುಂಡಿ ಎಂಬ ಏಳು ಜನ ಮಾತೃಕೆಯರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada