ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಪ್ತಲೋಕ

ಉಚ್ಚಾರಣೆ: sapta lōka

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (used in pl. with -ಗಳು) the seven worlds - Bhūlōka, Bhuvarlōka, Svarga lōka, Maharlōka, Janalōka, Tapōlōka and Satyalōka.

ಕಿಟ್ಟೆಲ್ ನಿಘಂಟು

  1. 1.

    the seven worlds (My.; see s. ಲೋಕ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಭೂಲೋಕ, ಭುವರ್ಲೋಕ, ಸ್ವರ್ಗಲೋಕ, ಮಹರ್ಲೋಕ, ಜನಲೋಕ, ತಪೋಲೋಕ ಮತ್ತು ಸತ್ಯಲೋಕವೆಂಬ ಏಳು ಊಧ್ರ್ವಲೋಕಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada