ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಪ್ತವ್ಯಸನ

ಉಚ್ಚಾರಣೆ: sapta vyasana

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (used in pl. with -ಗಳು) the seven (bad) habits or addictions - womanising, gambling, hunting, intoxicating drinks, harsh speech, punishing and spending money carelessly.

ಕಿಟ್ಟೆಲ್ ನಿಘಂಟು

  1. 1.

    the seven vices or bad habits (ಅಘ, ವ್ಯಸನ, ಸಪ್ತವ್ಯಸನಂಗಳು Nn. 115; see s. ವ್ಯಸನ V. 5, 39 va.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸ್ತ್ರೀ, ಅಕ್ಷ, ಮೃಗಯೆ, ಪಾನ, ವಾಕ್ಪಾರುಷ್ಯ, ದಂಡಪಾರುಷ್ಯ ಮತ್ತು ಅರ್ಥದೂಷಣೆ ಎಂಬ ಏಳು ಬಗೆಯ ಗೀಳು,- ದುರಭ್ಯಾಸ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada