ಸಪ್ತಾಶ್ವ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the Sun-God, who rides on a chariot drawn by seven horses.
ಕಿಟ್ಟೆಲ್ ನಿಘಂಟು
-
1.
having seven horses: the sun (ನೇಸರ್, etc. Kk. 45; Bp. 54, 67).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಅಮೃತಸಂಭವ, ಬಾಷ್ಪಸಂಭವ, ವಹ್ನಿಸಮುದ್ಭವ, ದೇವಸಂಭವ, ಅಂಡ ಸಮುದ್ಭವ, ಗರ್ಭಸಮುದ್ಭವ ಮತ್ತು ಸಾಮ್ನಾ ಎಂಬ ಏಳು ವಿಧದ ಕುದುರೆಗಳನ್ನುಳ್ಳವನು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada