ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಮಗ್ರ

ಉಚ್ಚಾರಣೆ: samagra
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    not lacking any of the components, parts; entire; complete; whole.

  2. 2.
    noun

    that which is not lacking any of the components, parts, etc.; a complete thing.

  3. 3.
    noun

    he who is not suffering from any shortcomings (in his personality); a perfect man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (ext.) all, entire, complete, whole ű ಕುವೆಂಪು ಅವರ ಸಮಗ್ರ ಸಾಹಿತ್ಯ ಪ್ರಕಟವಾಗಿದೆ. The compete works of Kuvempu has been published

ಕಿಟ್ಟೆಲ್ ನಿಘಂಟು

  1. 1.

    all, entire, whole, full, complete (Śmd. 251); entireness, totality. ಸುವರ್ಣಸಮಗ್ರದೌಳ್ ಧೌತಂ (Mr. 475).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸಕಲ.

  2. 2.

    1. ಸಂಪೂರ್ಣವಾದುದು.
    2. ಪರಿಪೂರ್ಣ ನಾದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada