ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಮಜಾಯಿಸು

ಉಚ್ಚಾರಣೆ: samajāyisu
ಮೂಲ: H. samăjʰānā T12959

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to console; to comfort; to soothe; to give solace to.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (inf.) 1 to make understood, to convince, to persuade ű ತಾಯಿತಂದೆಗಳು ಮಗನನ್ನು ಮದುವೆಗೆ ಸಮಜಾಯಿಸಿದರು. The parents persuaded the son to marry. 2 to console, to soothe, to calm ű ಮಗ ಫೇಲಾದಾಗ ತಂದೆ ಸಮಜಾಯಿಸಿದರು. Father consoled the son when he had failed [in the examination.] 3 to give an explanation ű ಸ್ಟ್ರೈಕ್ ಮಾಡಿದ ವಿದ್ಯಾರ್ಥಿಗಳನ್ನು ಮುಖ್ಯಾಧ್ಯಾಪಕರು ಸಮಜಾಯಿಸಿ ಒಳಗೆ ಕರೆದುಕೊಂಡು ಬಂದರು. The principal brought back the striking students into the school after reasoning with them.

ಕಿಟ್ಟೆಲ್ ನಿಘಂಟು

  1. 1.

    = ಸಮದಾಯಿಸು. to make (a person) to understand; to explain (a subject, Mhr., H. ಸಮಜಾವಿಣೀಂ); to bring round, to persuade, to convince, to satisfy, to appease (My.; Mhr., H.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸಮಾಧಾನಪಡಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada