ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಮತಳಿಸು

ಉಚ್ಚಾರಣೆ: sama taḷisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to be or become equal.

  2. 2.
    verb

    to keep (two or more things) on the same plane.

  3. 3.
    verb

    to come to assemble together.

  4. 4.
    verb

    to happen; to take place; to occur.

  5. 5.
    verb

    to prevent or remove; to ward off.

  6. 6.
    verb

    to prepare; to make ready.

  7. 7.
    verb

    (fig.) to console; to soothe; to comfort.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸರಿಸಮವಾಗಿರು.
    2. ಸಮವಾಗಿಡು.
    3. ಒಗ್ಗೂಡು.
    4. ಒದಗು.
    5. ತೊಲಗಿಸು.
    6. ಅಣಿಗೊಳಿಸು.
    7. ಸಮಾಧಾನಗೊಳಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada