ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಮಯಸ್ಫೂರ್ತಿ

ಉಚ್ಚಾರಣೆ: samaya sphūrti
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the talent to act, react in a wise or witty manner in a given situation, without hesitation or diffidence.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (intl.) 1 resourcefulness 2 intuition, the sixth sense ű ನಾನು ಸಮಯಸ್ಫೂರ್ತಿಯಿಂದ ಅವನ ಮಾತನ್ನು ಸ್ವೀಕರಿಸಲಿಲ್ಲ. I did not accept his proposal by my intuition.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸಂದರ್ಭಕ್ಕೆ ತಕ್ಕ ಹಾಗೆ ಆಗಿಂದಾಗಲೇ ಹೊಳೆಯುವ ವಿಚಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada