ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಮರ್ಥನೆ

ಉಚ್ಚಾರಣೆ: samarthane
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a deliberating or considering carefully (as to select a right, appropriate path, course).

  2. 2.
    noun

    the act of making up one's mind about something; decision.

  3. 3.
    noun

    the act of deciding or settling a dispute or question by giving a judgement; decision.

  4. 4.
    noun

    an evidence that corroborates.

  5. 5.
    noun

    the act of defecting, trying to defend, establishing or trying to establish, one's view, arguement, etc. are correct and justifiable.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sup.) 1 justification (of a theory, claim, etc.) 2 support (of a proposal, etc.) ű ಅವನೇ ಕಳ್ಳ ಎನ್ನುವುದನ್ನು ಈ ಸಾಕ್ಷಿ ಸಮರ್ಥನೆ ಮಾಡುತ್ತಿದೆ. This witness justifies that he is the thief.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರಮಾಣ.
    2. (ತನ್ನ ಕಾರ್ಯ ಅಥವಾ ಮಾತು) ಸರಿಯೆಂದು ವಾದಿಸುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada