ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಮವರ್ತಿ

ಉಚ್ಚಾರಣೆ: sama varti
ಮೂಲ: + paṭṭi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man who has impartial, unbiased view and who analyses, asesses with an even mind.

  2. 2.
    noun

    Yama, the God of Righteousness.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (time) 〈being〉 concurrent, simultaneous ű ಮನೆ ಕಟ್ಟುವ ಕೆಲಸ ಮತ್ತು ಮದುವೆಯ ಏರ್ಪಾಡು ಸಮವರ್ತಿಯಾಗಿ ನಡೆಯುತ್ತಿದೆ. The house construction and the arrangement for the marriage are proceeding simultaneously.

ಕಿಟ್ಟೆಲ್ ನಿಘಂಟು

  1. 1.

    being equal, being of a fair or impartial disposition; Yama.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಾರತಮ್ಯಭಾವವಿಲ್ಲದ ವನು.
    2. ಯಮ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada