ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಮವಸ್ತ್ರ

ಉಚ್ಚಾರಣೆ: sama vastř
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an identifying out-fit or style of dress worn by the students of a school or the members of a given profession organisation, etc.; uniform.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (wear) uniform [Sk.] = ಯೂನಿಫಾರ್ಮ್ (yūnipʰārm) þcol.ß

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಶಾಲೆಯ ವಿದ್ಯಾರ್ಥಿಗಳೂ ಕಾರ್ಖಾನೆ ಮುಂತಾದುವುಗಳ ನೌಕರರೂ (ಕಡ್ಡಾಯವಾಗಿ) ಹಾಕಿಕೊಳ್ಳಬೇಕಾದ ಏಕರೂಪದ ಉಡುಪು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada