ಸಮಾವರ್ತನ(ನೆ)
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಹಿಂದಿರುಗುವುದು.
2. ಬ್ರಹ್ಮಚಾರಿ ಯಾದವನು ವೇದಾಧ್ಯಯನವನ್ನು ಮುಗಿಸಿ ಗುರುಕುಲದಿಂದ ಹಿಂದಿರುಗಿ ಬಂದಾಗ ಮಾಡುವ ಒಂದು ವಿಧಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada