ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಮೇತ

ಉಚ್ಚಾರಣೆ: samēta
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    with; along with; associated with.

  2. 2.
    adverb

    along with; together with.

  3. 3.
    noun

    that which has (something) or is associated with.

  4. 4.
    adjective

    got; received.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    postp.

    (soc.)⦅gen.⦆with, along with, together with ű ನಾನು ಗೆಳೆಯನ ಸಮೇತ ಸಂಜೆಗೆ ಮನೆಗೆ ಬರುತ್ತೇನೆ. I will come to your house with my friend in the evening.

ಕಿಟ್ಟೆಲ್ ನಿಘಂಟು

  1. 1.

    come together, met together, assembled, joined or united together, associated; conjoined, concomitant; united with, together with; furnished with, possessed of, having; come near, approached near. ಅವನು ಸಮೇತ ಬನ್ದೈನು (My.). see Śmd. 18. 98; Bp. 3, 50; 21, 9; 25, 50.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೂಡಿರುವಂಥದು.

  2. 2.

    ಒಟ್ಟುಗೂಡಿರುವ.

  3. 3.

    ಸಂಗಡ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada