ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಮ್ಮಿಶ್ರ

ಉಚ್ಚಾರಣೆ: sammiśra
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    mixed; combined.

  2. 2.
    noun

    = ಸಮ್ಮಿಶ್ರಣ.

  3. 3.
    adjective

    joined temporarily together (for a specific purpose).

  4. 4.
    noun

    (math.) the process of adding two or more quantities to get their aggregate; addition.

  5. 5.
    noun

    a temporary alliance of factions, nations, etc., for some specific purpose, as of political parties in times of national emergency; coalition.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) 1 (mix) mixed, blended 2 (join) allied, coalescent (as the government) ű ವಾಜಪೇಯಿಯವರು ಸಮ್ಮಿಶ್ರ ಸರಕಾರವನ್ನು ರಚಿಸಿದ್ದಾರೆ. Mr Vajpayi has formed a coalition government.

ಕಿಟ್ಟೆಲ್ ನಿಘಂಟು

  1. 1.

    commingled, mixed together; mixed, blended, joined; connected, furnished or endowed with. see ಕಲಸು 1, ಬೈರಸು 1; Bp. 46, 61.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೆರಕೆ.
    2. (ಗಣಿತದಲ್ಲಿ), ಕೂಡುವುದು.

  2. 2.

    ಬೆರೆತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada