ಸಯಂಬರ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a particular manner of marriage, in which the bride selects her husband in an assembly of a large number of men.
ಕಿಟ್ಟೆಲ್ ನಿಘಂಟು
-
1.
= ಸ್ವಯಂವರ. ಪದ್ಮಿನೀ ಪತ್ರ ವಿಚಿತ್ರನೇತ್ರೈಗೈ ಸಯಮ್ಬರದೌಳ್ ವರನಪ್ಪೈವಾದೌಡೈ Pb. 3, 39.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ವಧುವು ತನ್ನ ಪತಿಯನ್ನು ತಾನೇ ಆರಿಸಿಕೊಳ್ಳುವಿಕೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada