ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸರಿಗೆ

ಉಚ್ಚಾರಣೆ: sarige
ಮೂಲ: Pe. zarī + -ge

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a thin, thread-like wire of gold or silver.

  2. 2.
    noun

    a length of thread in gen.

  3. 3.
    noun

    a kind of ornament for the neck.

  4. 4.
    noun

    a kind of ornamental band or ring for the upper arm.

  5. 5.
    noun

    similar kind or ornament for the ankles.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (design) lace (of gold or silver thread used for decorating a sari, etc.) [Pe. zarī + -ge] = ಜರಿ (jari)

  2. 2.
    n.

    (orn.) a kind of necklace for women

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚಿನ್ನ, ಬೆಳ್ಳಿ ಮುಂತಾದ ಲೋಹಗಳಿಂದ ಮಾಡಿದ ತೆಳುವಾದ ತಂತಿ,- ಕಂಬಿ.
    2. ಚಿನ್ನ ಅಥವಾ ಬೆಳ್ಳಿಯ ದಾರ.
    3. ನೂಲು.
    4. ಒಂದು ಬಗೆಯ ಕಂಠಾಭರಣ.
    5. ತೋಳಿನಲ್ಲಿ ಧರಿಸುವ ತೋಳುಬಂದಿ.
    6. ಕಾಲಿಗೆ ತೊಡುವ ಒಂದು ಬಗೆಯ ಆಭರಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada