ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸರಿಪಡಿಸು

ಉಚ್ಚಾರಣೆ: sari paḍisu
ಮೂಲ: + paḍisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to make something equal to (another).

  2. 2.
    verb

    to consider or treat something as equal to (another).

  3. 3.
    verb

    to correct; to make appropriate.

  4. 4.
    verb

    to bring (someone) to a right course (freeing from bad habits, wrong way of life, etc.).

  5. 5.
    verb

    to make level; to level.

  6. 6.
    verb

    to put back in good condition after damage, decay, etc.; to mend; to fix; to repair.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (repair) to correct, to set right, to repair, to straighten ű ಅಪ್ಪ ಒಂದು ದಿವಸ ಕೆಲಸ ಮಾಡಿ ಹಳೆಯ ಪುಸ್ತಕವನ್ನು ಸರಿಪಡಿಸಿದರು. My father worked the whole day and repaired an old book.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತಿದ್ದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada