ಸರಿಮಿಗಿಲು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the quality of being equal to or excelling another.
-
2.
noun
the quality of being great; greatness.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
vi.
(comp.) equal or superior ű ವಾಸನೆಯಲ್ಲಿ ಡಾರ್ಜಿಲಿಂಗ್ ಟೀಗೆ ಸರಿಮಿಗಿಲಿಲ್ಲ. There is no tea that is comparable to Darjeeling tea in fragrance.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಒಂದು ವಸ್ತುವಿಗಿಂತ ಮತ್ತೊಂದು ವಸ್ತು ಅಥವಾ ಒಬ್ಬ ವ್ಯಕ್ತಿಗಿಂತ ಮತ್ತೊಬ್ಬ ವ್ಯಕ್ತಿ ಮೇಲಾಗಿರುವುದು.
2. ಅತಿಶಯ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada