ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸರಿಸಮ

ಉಚ್ಚಾರಣೆ: sari sama
ಮೂಲ: + sama

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of being equal (to antoher); equality.

  2. 2.
    noun

    he who is equal to another (in status, rank, power, etc.).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., m.

    (comp.) ⦅ f. ಸರಿಸಮಳು⦆equal, matching〈person〉 ű ದಾನದಲ್ಲಿ ಕರ್ಣನಿಗೆ ಸರಿಸಮ ಯಾರೂ ಇಲ್ಲ. Nobody is equal to Karna in donation. = ಸರಿಸಾಟಿ (sarisāṭi) (n.) (comp.) 1 〈being〉equal 2 〈being〉even ű ಅವರು ತೆಗೆದುಕೊಂಡ ಸಾಲಕ್ಕೆ ಸರಿಸಮ ಅಕ್ಕಿ ಕೊಟ್ಟರು. They gave me rice equal to the the amount he had borrowed from me.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಮಾನತೆ.
    2. ಸಮಾನನಾದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada