ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸರಿಹೊಂದು

ಉಚ್ಚಾರಣೆ: sari hondu
ಮೂಲ: + hoṃdu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to be or become appropriate, suitable.

  2. 2.
    verb

    to become equal, comparable or similar (to another).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 (suit) to become fit, to fit ű ಈ ಲ್ಯಾಪ್ಟಾಪಿಗೆ ಈ ಅಡಾಪ್ಟರ್ ಸರಿಹೊಂದುತ್ತದೆ. This adaptor fits for this laptop. 2 (comp.) to become equal ű ನಮ್ಮ ಕಂಪನಿ ಅವರ ಕಂಪನಿಗೆ ಸರಿಹೊಂದಿದೆ. Our company has become equal to their company

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0