ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸರಿಹೊತ್ತು

ಉಚ್ಚಾರಣೆ: sari hottu
ಮೂಲ: + hottu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that part of the night which causes inconvenience or embarrassment of the other party (in responding, acting, etc.).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (time) 1 exact time ű ಸರಿಹೊತ್ತಿಗೆ ನೀವು ಬಂದಿರಿ. You came at the right time. 2 midnight ű ಸರಿಹೊತ್ತಿನಲ್ಲಿ ಇವಳು ಎಲ್ಲಿಗೆ ಹೋಗುತ್ತಿದ್ದಾಳು ? Where she might be going in midnight?

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಪರಾತ್ರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada