ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸರ್ವ

ಉಚ್ಚಾರಣೆ: sarva
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (correctly, ಶರ್ವ) Śiva.

  2. 2.
    adjective

    all; entire; whole.

  3. 3.
    adjective

    ಸರ್ವರು sarvaru all persons.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (ext.)⦅ibc.⦆all [Sk.] = ಎಲ್ಲ (ella) þcol.ß

ಕಿಟ್ಟೆಲ್ ನಿಘಂಟು

  1. 1.
    1.

    = ಸಬ್ಬ 2, ಸರ್ಬ. all, every; whole, entire, universal, complete (ಎಲ್ಲಾ ವಸ್ತು Nn. 57; ಎಲ್ಲವು 162).

  2. 2.
    2.

    = ಶರ್ವ. Śiva.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada