ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸರ್ವತ್ರ

ಉಚ್ಚಾರಣೆ: sarvatra
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    at all places; in every place or part; everywehre.

  2. 2.
    adverb

    at all times; always.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (loc.) everywhere [Sk.] = ಎಲ್ಲಕಡೆ (ellakaḍe) þcol.ß

ಕಿಟ್ಟೆಲ್ ನಿಘಂಟು

  1. 1.

    everywhere, in all places (ಎಲ್ಲಾ ಕಡೈಯಲ್ಲಿ G.); always, at all times. ಮೌನಂ ಸರ್ವತ್ರ ಸಾಧನಂ (Prv.). 2, all (Mhr.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಎಲ್ಲ ಕಡೆಗಳಲ್ಲಿಯೂ.
    2. ಎಲ್ಲ ಕಾಲದಲ್ಲಿಯೂ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada