ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸರ್ವಾಧಿಕಾರಿ

ಉಚ್ಚಾರಣೆ: sarvādhikāri
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (masc.) a ruler with absolute power and authority, esp. one who exercises it tyrannically; a dictator; a tyrant.

  2. 2.
    noun

    a man who orders others about domineeringly or one whose pronouncements on some subject are meant to be taken as the final word; a dictator.

  3. 3.
    noun

    the senior most officer in a palace, temple or religious maṭha (monastery).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    (sports) ⦅ f. ಸರ್ವಾಧಿಕಾರಿಣಿ⦆1 person possessing all the power or authority 2 dictator, despot

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅರಸನ ಕೈಕೆಳಗಿರುವ ಒಂದು ಪ್ರದೇಶದಲ್ಲಿ ಪರಮಾಧಿಕಾರವುಳ್ಳ ಹುದ್ದೆದಾರ.
    2. ಮಠಗಳಲ್ಲಿ ಸ್ವಾಮಿಗಳ ಕೈಕೆಳಗಿರುವ ಸರ್ವೋಚ್ಚ ಅಧಿಕಾರಿ.
    3. ದೇಶದ ಸಮಸ್ತ ಅಧಿಕಾರವನ್ನು ತನ್ನ ಕೈಯಲ್ಲಿಯೇ ಇಟ್ಟುಕೊಂಡವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada