ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸರ್ಷಪ

ಉಚ್ಚಾರಣೆ: sarṣapa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the plant Brassica juncea of Brassicaceae family; mustard plant.

  2. 2.
    noun

    its small, black seed used as a spice; mustard.

  3. 3.
    noun

    a mustard seed or its weight used as a unit of weight; a minute weight.

  4. 4.
    noun

    a minute quantity (equal to a mustard seed).

ಕಿಟ್ಟೆಲ್ ನಿಘಂಟು

  1. 1.

    = ಸರಿಷಪ, ಸರುಸಪ, ಸಾಸವಿ, ಸಾಸವೈ, ಸಾಸಿಮೈ, ಸಾಸಿವೈ, ಸಾಸುವೈ. mustard, Sinapis dechotoma Roxb.; mustard-seed.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಬಗೆಯ ಧಾನ್ಯ.
    2. ಒಂದು ಸಾಸಿವೆ ಕಾಳಿನಷ್ಟು ಪ್ರಮಾಣ.
    3. (ಮುತ್ತುರತ್ನಗಳನ್ನು ತೂಗುವ) ಒಂದು ಸಣ್ಣ ತೂಕದ ಪ್ರಮಾಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada