ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಲ

ಉಚ್ಚಾರಣೆ: sala
ಮೂಲ: Ka. D2781

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any one of a series of moments at which the same or nearly the same thing recurs; time; a turn.

  2. 2.
    noun

    = ಸಲವು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (time) time (in repetition) ű ನಾನು ಎರಡು ಸಲ ವಾಜಪೇಯಿ ಅವರನ್ನು ನೋಡಿದ್ದೇನೆ. I have seen Mr. Vajpayee twice. 2 (math.) time (in multiplication) ű ಮೂರು ಸಲ ನಾಲ್ಕು ಹನ್ನೆರಡು. Three times four is twelve.

ಕಿಟ್ಟೆಲ್ ನಿಘಂಟು

  1. 1.

    = ಸಲವು 2, No. 1. entering, entrance, ingress (ಪ್ರವೇಶ Śmd. II; Kk. 84). 2, a coming to pass: a time (My.). see e. g. ಒನ್ದು ಸಲ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸರದಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada