ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸವಱು

ಉಚ್ಚಾರಣೆ: savaṛu
ಮೂಲ: Ka. D2389, D2390

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಸವರು1.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (hyg.) to make clean, to make fit, neat or proper 2 (bio.) to lick out residue of the food with one’s tongue 3 (kill) to kill, to do away with 4 (move) to rub gently with the hand, to stroke 5 (cut) to chop, to hack

ಕಿಟ್ಟೆಲ್ ನಿಘಂಟು

  1. 1.

    = ಸಮರು 1. to trim (as the hair with one's hand), etc.; to measure even with the striker (My.). ಬಿಲ್ಲಿನ ಹೈದೈಯನ್ನು ಸವರಿ ತೀಡುವಾಗ ನಾರಿಯು ಕೈಯ್ ಕೌರತು ಹಾಕದನ್ತೈ ಅಂಗೈಯ್ಹಸ್ತಕ್ಕೈ ರಕ್ಷಕವಾಗಿ ಹಾಕಿಕೌಳ್ಳುವ ತೌಗಲ ಕೈಯ್ಚೀಲ (Si. 287).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸ್ವಚ್ಛಮಾಡು.
    2. ನೆಕ್ಕು.
    3. ನಾಶಗೊಳಿಸು.
    4. ನೇವರಿಸು.
    5. ಬಳಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada