ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸವಾಲುಹಾಕು

ಮೂಲ: + hāku

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (inf.) 1 to question 2 to challenge ű ನನ್ನನ್ನು ಸೋಲಿಸುವವರು ಯಾರಾದರು ಇದ್ದರೆ ಮುಂದೆ ಬನ್ನಿ ಎಂದು ಜಟ್ಟಿ ಸವಾಲು ಹಾಕಿದ. The wrestler challenged, “If there is anyone who can defeat me, come forward.”

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರಶ್ನೆಮಾಡು.
    2. ಸ್ಪರ್ಧೆಗೆ ಕರೆ,- ಆಹ್ವಾನಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada