ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸವಿನೋಡು

ಉಚ್ಚಾರಣೆ: savi nōḍu
ಮೂಲ: + nōḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to taste (of something by putting a small part of it on the tongue).

  2. 2.
    verb

    to enjoy pleasant things as literature, music, dance, etc.

  3. 3.
    verb

    to experience the pleasure (by using, undergoing, possessing something).

  4. 4.
    verb

    to have slight experience of something (as love of another person, severity of weather, etc.).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (taste) to taste, to flavour, to savour 2 (result) þfig.ß to relish the result of ű ಅಧಿಕಾರಿ ತಾನು ಮಾಡಿದ ಕೆಲಸದ ಸವಿನೋಡುತ್ತಿದ್ದಾನೆ. The officer is reaping the consequence of his deeds.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ರುಚಿನೋಡು.
    2. ಹೊಡೆತದ ಪರಿಣಾಮಗಳನ್ನು ಅನುಭವಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada