ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸವುಟು

ಉಚ್ಚಾರಣೆ: savuṭu
ಮೂಲ: Ka. D2388

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kitchen vessel consisting of long-handled spoon, with a deep cup at one end, used to stir and serve liquid foods.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (tool) ladle, large spoon [Ka. D2388] = ಸೌಟು (sauṭu) *

ಕಿಟ್ಟೆಲ್ ನಿಘಂಟು

  1. 1.

    ಸೌಟು. = ಸವಟು 1. a spoon, a ladle (ಕಂಚಿಕ Mr. 205; ದರ್ವಿ, ಕಮ್ಬಿ, ಖಜಾಕೈ Si. 310; My.). ಅಡಿಗೈಯಸವುಟು (ದರ್ವಿ G.). ಮರದ ಸವುಟು (ತರ್ದು, ದಾರುಹಸ್ತಕ Si. 310). ಅವುಟು ಇದ್ದವನಿಗೈ ಸವುಟಿನಿದ್ದ ಹೌಡೈದ ಹಾಗೈ. - ಸವುಟು ಕೈಯ್ಯಲ್ಲಿ ಇದ್ದಾಗ ಅವುಟು ಮಡಿದ್ದೇ ಬನ್ತು (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸೌಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada