ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಹಕಾರಸಂಘ

ಉಚ್ಚಾರಣೆ: sahakāra sangha

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an organisation owned by and operated for the benefit of members who use its facilities or services; a co-operative organisation.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಗ್ರಾಹಕ ಮತ್ತು ಮಾರಾಟ ಗಾರರಿಬ್ಬರಿಗೂ ನೆರವಾಗುವಂತೆ) ಪರಸ್ಪರ ಸಹಾಯಕತೆಯ ದೃಷ್ಟಿಯಿಂದ ರಚಿತವಾದ ಸಂಸ್ಥೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada