ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಹಜಾತ

ಉಚ್ಚಾರಣೆ: saha jāta
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    = ಸಹಜ1.

  2. 2.
    noun

    = ಸಹಜ2 - 1, 2 & 6.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (birth) innate, inherent ű ದಾನ ಮಾಡುವದು ಜಯಚಾಮರಾಜರ ಸಹಜಾತ ಗುಣವಾಗಿತ್ತು. Charity was the innate quality of King Jayachamaraja. m. (kin) ⦅ f. ಸಹಜಾತೆ⦆brother

ಕಿಟ್ಟೆಲ್ ನಿಘಂಟು

  1. 1.

    (Śmd. 379). born together; born from the same mother, a brother (ಸಹೋದರ, ಭ್ರಾತೃ Mr. 311; J. 2, 39); twin-born; innate (Cpr. 4, 90). see ಕಾಲಿನ್ದಿ-.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಜೊತೆಯಲ್ಲಿ ಹುಟ್ಟಿದ.
    2. ಸ್ವಾಭಾವಿಕವಾದ.

  2. 2.

    1. ಹುಟ್ಟಿನಿಂದ ಬಂದುದು.
    2. ಸ್ವಾಭಾವಿಕವಾದುದು.
    3. ಒಡಹುಟ್ಟಿದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada