ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಹಸ್ರ

ಉಚ್ಚಾರಣೆ: sahasra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the cardinal number one thousand; 1,000.

  2. 2.
    adjective

    amounting to one thousand.

  3. 3.
    noun

    in a many-digited number, the fourth place from right.

  4. 4.
    adjective

    consisting of some large, indefinite number; many; numerous or innumerable.

ಕಿಟ್ಟೆಲ್ ನಿಘಂಟು

  1. 1.

    = ಸಾಯಿರ, ಸಾವರ, ಸಾವಿರ, ಸಾಸಿರ್, ಸಾಸಿರ. a thousand ಸಮಯಕ್ಕಾಗದ ಅರ್ಥ ಸಹಸ್ರವಿದ್ದರೂ ವ್ಯರ್ಥ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಸಂಖ್ಯೆ.
    2. ಅನೇಕ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada