ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾಂಕೇತಿಕ

ಉಚ್ಚಾರಣೆ: sānkētika
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    of or expressed in a symbol or symbols; symbolic.

  2. 2.
    adjective

    that serves as a symbol (of something).

  3. 3.
    adjective

    giving notice of some future event or course of action.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) 1 (inf.) coded, ciphered 2 (symbol) symbolic

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಯಾವುದೇ ವಸ್ತು, ವಿಚಾರ ಮುಂತಾದುವನ್ನು) ಸೂಚಿಸುವಂತಹುದು.

  2. 2.

    1. ಗುರುತುಗಳಿಂದ ಕೂಡಿದ.
    2. ಸೂಚಿಸುವ.
    3. ಪ್ರತೀಕವಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada