ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾಕ್ಷಾತ್ಕರಿಸು

ಉಚ್ಚಾರಣೆ: sākṣātkarisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to appear in a physical form.

  2. 2.
    verb

    to make (something) understood, perceived, comprehended clearly (in another's or others mind).

  3. 3.
    verb

    to see, perceive or comprehend oneself personally.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (vision) to realise《the god》 ű ಕಣ್ಣಪ್ಪ ಶಿವನನ್ನು ಸಾಕ್ಷಾತ್ಕರಿಸಿಕೊಂಡ. Kannappa realised Shiva.

ಕಿಟ್ಟೆಲ್ ನಿಘಂಟು

  1. 1.

    to place clearly before one's mind (My.); to see with one's own eyes (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪ್ರತ್ಯಕ್ಷವಾಗುವಂತೆ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada