ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾಚಾ

ಉಚ್ಚಾರಣೆ: sācā
ಮೂಲ: M. sā̃cā

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an honest, sincere man.

  2. 2.
    adjective

    honest; sincere; fair.

  3. 3.
    adjective

    not counterfeit; authentic; real; genuine.

  4. 4.
    noun

    a thing that is real, authentic or is not counterfeit.

  5. 5.
    noun

    a natural, inborn quality or character.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (honest) honest, genuine, trustworthy, veracious ű ಅವನನ್ನು ಸಾಚಾ ಎಂದು ನಂಬಬೇಡ. Don’t believe that he is honest.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿಜವಾದುದು.
    2. ನಂಬಿಕೆಗೆ ಅರ್ಹನಾದ ವ್ಯಕ್ತಿ.

  2. 2.

    1. ನಿಜವಾದ.
    2. ಕೃತ್ರಿಮವಲ್ಲದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada