ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾಧಾರಣೀಕರಿಸು

ಉಚ್ಚಾರಣೆ: sādhāraṇikarisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to give a general rather than a specific or special character or form to; to generalise.

  2. 2.
    verb

    to make general; bring into general use or knowledge; to generalise.

  3. 3.
    verb

    to form general principles, opinions, etc; to generalise.

  4. 4.
    verb

    to make general inferences; to generalise.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (general) to generalise, to universalise

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಬೇರೆ ಬೇರೆ ವಿಚಾರ ಮುಂತಾದುವನ್ನು ಒಂದು) ಸಾಮಾನ್ಯ ಸೂತ್ರಕ್ಕೆ ಅಳವಡಿಸು,- ಸಾರ್ವತ್ರಿಕಗೊಳಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada