ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾಮು

ಉಚ್ಚಾರಣೆ: sāmu
ಮೂಲ: ? cf. Te. sāmu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    physical exercise for the development of a muscular body.

  2. 2.
    noun

    a training in sword fighting.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sports) physical exercise, drill (for various sports)

ಕಿಟ್ಟೆಲ್ ನಿಘಂಟು

  1. 1.

    gymnastics, feats of strength (My.; Br.; H.). ಸಾಯುವ ತನಕ ಸಾಮು ಕಲಿತರೈ ಯುದ್ಧ ಮಾಡುವದು ಯಾವಾಗ? (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶಾರೀರಿಕ ವ್ಯಾಯಾಮ.
    2. ಕತ್ತಿ ಮೊದಲಾದ ಆಯುಧ ಗಳಿಂದ ಮಾಡುವ ವಿಶೇಷಸಾಧನೆ,- ಕಸರತ್ತು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada