ಸಾರಮಾರಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(hist.) a kind of missile used to destroy sāra, a ladder-like device used by enemies in climbing up the forts.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಹಿಂದೆ ಯುದ್ಧಸಮಯದಲ್ಲಿ ಕೋಟೆಯನ್ನು ಹತ್ತಲು ಬಳಸುತ್ತಿದ್ದ ಸಾರ ಎಂಬ ಸಾಧನವನ್ನು ನಾಶಮಾಡಲು ಉಪಯೋಗಿಸುತ್ತಿದ್ದ ಒಂದು ಸಾಧನ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada