ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾರುವೆ

ಉಚ್ಚಾರಣೆ: sāruve
ಮೂಲ: Ka. *D2463

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಸಾರ್ವೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (arch.) 1 plank used as a bridge, wooden beam used as a bridge 2 scaffolding

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸೇತುವೆ.
    2. (ಕಟ್ಟಡ ಗಳನ್ನು ಕಟ್ಟುವಾಗ) ಮೇಲೆ ಹತ್ತಲು ಅನುಕೂಲವಾಗುವಂತೆ ಮರ, ಕಲ್ಲು ಮುಂತಾದುವುಗಳಿಂದ ತಾತ್ಕಾಲಿಕವಾಗಿ ಕಟ್ಟುವ ಮೆಟ್ಟಿಲು,- ಪಾವಟಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada