ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾಲಗಾರ

ಉಚ್ಚಾರಣೆ: sālagāra
ಮೂಲ: + -gāṟa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    he who owes money to another or others; a man in debt; a debtor.

  2. 2.
    noun

    a man who has lent money to another or others; a lender; a creditor.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (money)⦅ f. ಸಾಲಗಾತಿ⦆1 debtor 2 creditor

ಕಿಟ್ಟೆಲ್ ನಿಘಂಟು

  1. 1.

    a creditor (My.); a debtor (My.). ಸಾಲಗಾರನ ಮನೈಗೈ ಸವದೈ ಹೌತ್ತರೈ ಮೇಲಣ ಬಡ್ಡಿಗೈ ಸಮವಾಯಿತು. -ಪೇಟೈಗೈ ಹೋದರೈ ಸಾಲಗಾರರ ಕಾಟ, ಮನೈಗೈ ಬನ್ದರೈ ಹೈಣ್ಡತಿಯ ಕಾಟ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಡವನ್ನು ಕೊಟ್ಟವನು.
    2. ಕಡವನ್ನು ಪಡೆದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada